Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ : ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಉಳ್ಳಾಲ : ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

    August 27, 2025
    Share

    ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆತ್ಮಹತ್ಯೆ ಮಾಡಿಕೊಂಡವರು ಮೂಲತಃ ಉತ್ತರ ಕರ್ನಾಟಕದ ಸಂಜೀವ (38) ಎಂದು ಗುರುತಿಸಲಾಗಿದೆ.

    ಇವರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

    Post Views: 124

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.