Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನಿಯಂತ್ರಣ ತಪ್ಪಿದ ಕಾರು- ಸರಣಿ ಅಪಘಾತ.!!
    ಇತ್ತೀಚಿನ ಸುದ್ದಿ

    ಉಳ್ಳಾಲ: ನಿಯಂತ್ರಣ ತಪ್ಪಿದ ಕಾರು- ಸರಣಿ ಅಪಘಾತ.!!

    April 6, 2023
    Share

    ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ.

    ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ.

    ಅಲ್ಲಿಗೆ ನಿಲ್ಲದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಎಸ್ ಕ್ರಾಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಆ ಕಾರು ಸೂಚನ ಫಲಕದ ಕಂಬಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ಸಂಭವಿಸಿದೆ.

    ಆ ಕಾರು ಎದುರುಗಡೆಯಿರುವ ರಸ್ತೆ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದು ಅದಕ್ಕೂ ಹಾನಿಯಾಗಿ ಸರಣಿ ಅಪಘಾತ ಸಂಭವಿಸಿದೆ.

    Post Views: 263

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.