Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಂಬೇಡ್ಕರ್ ಮತ್ತು ದಲಿತರಿಗೆ ಅವಹೇಳನ- ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಅಂಬೇಡ್ಕರ್ ಮತ್ತು ದಲಿತರಿಗೆ ಅವಹೇಳನ- ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಬಂಧನ

    October 13, 2024
    Share

    ಉಡುಪಿ: ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.

    ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

    ಹಿಂದೂ ಜಾಗರಣ ವೇದಿಕೆಯ ಮುಖಂಡನಾದ ಉಮೇಶ ನಾಯ್ಕ್, ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ, ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

    ನ.10ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಕರಾವಳಿ ಮರಾಠಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೊ ಮುದ್ರಿಸಿರುವುದು ಉಮೇಶ ನಾಯ್ಕ್‌ನ ಕಂಗಣ್ಣಿಗೆ ಗುರಿಯಾಗಿತ್ತು. ಇದನ್ನೇ ನೆಪವಾಗಿರಿಸಿಕೊಂಡು ಆತ  ಅಂಬೇಡ್ಕರ್ ಹಾಗೂ ದಲಿತರನ್ನು ಅವಮಾನಿಸಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವುದಾಗಿ ವರದಿಯಾಗಿದೆ.

    Post Views: 292

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.