Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿ ಮೃತ್ಯು
    ಇತ್ತೀಚಿನ ಸುದ್ದಿ

    ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿ ಮೃತ್ಯು

    March 15, 2023
    Share

    ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

    ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತರು ಎಂದು ತಿಳಿದು ಬಂದಿದೆ. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು.

    ನಿನ್ನೆ ಸೌದಿ ಅರೇಬಿಯಾದಲ್ಲಿ ಮಗನ ರೂಂನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು.ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬಸ್ಥರಲ್ಲಿ ದುಃಖ ಉಂಟು ಮಾಡಿದೆ. ಈ‌ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 228

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.