Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೈಲಿನಡಿಗೆ ಬಿದ್ದು ನವವಿವಾಹಿತ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ರೈಲಿನಡಿಗೆ ಬಿದ್ದು ನವವಿವಾಹಿತ ಸಾವು

    September 26, 2022
    Share

    ಮಂಗಳೂರು: ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ಭಾನುವಾರ ಮುಂಜಾನೆ ನಡೆದಿದೆ. ಜಪ್ಪಿನಮೊಗರು ತಂದೊಳಿಗೆ ನಿವಾಸಿ ವಿಶ್ವನಾಥ್ ಎಂಬಾವರ ಪುತ್ರ ಧೀರಜ್( 32) ಎಂಬಾತ ಮೃತ ಯುವಕ. ಸದ್ಯ ಜಪ್ಪುವಿನಲ್ಲಿ ಪತ್ನಿಯೊಂದಿಗೆ ವಾಸವಿದ್ದು, ಕಳೆದ 10 ತಿಂಗಳ ಹಿಂದೆಯಷ್ಟೇ ಕುತ್ತಾರಿನ ಯುವತಿಯನ್ನು ವಿವಾಹವಾಗಿದ್ದರು.

    ಧೀರಜ್ ಅವರು ಬೆಳಗ್ಗೆ 6.50ಕ್ಕೆ ಮನೆಯಿಂದ ಹೊರಟು ಬಂದಿದ್ದು, ಸುಮಾರು 7 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಜಾವಿನ ವೇಳೆ ತಿಂಡಿ ತರುತ್ತೇನೆ ಎಂದು ಮನೆಯಿಂದ ಹೊರಟಿದ್ದರು ಎನ್ನಲಾಗಿದೆ. ಧೀರಜ್ ಅವರು ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 203

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.