Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು
    ಇತ್ತೀಚಿನ ಸುದ್ದಿ

    ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

    August 24, 2023
    Share

    ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.

    ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (4) ಮೃತ ಪಟ್ಟವಳು.ಮನೆ ಸಮೀಪ ಈ ದುರಂತ ನಡೆದಿದೆ ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯು ತ್ತಿದ್ದಾ ಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ. ಸ್ಥಳೀಯರು ಧಾವಿಸಿ ಬಂದು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದಳು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಬಾಲಕಿ ನೆಲ್ಲಿಕುಂಜೆ ಖಾಸಗಿ ಶಾಲೆಯ ನರ್ಸರಿ ವಿದ್ಯಾರ್ಥಿನಿಯಾಗಿದ್ದಳು.

    Post Views: 237

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.