Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ: ಪಿಸ್ತೂಲ್, ರಿವಾಲ್ವರ್ ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ: ಪಿಸ್ತೂಲ್, ರಿವಾಲ್ವರ್ ವಶ

    July 31, 2024
    Share

    ಮಂಗಳೂರು : ಮಂಗಳೂರಿನಲ್ಲಿ  ಅಂಡರ್ ವರ್ಲ್ಡ್ ಸದ್ದನ್ನು ನಗರ ಪೊಲೀಸರು ಅಡಗಿಸಿದ್ದು ಅಂಡರ್ ವಲ್ಡ್ ಡಾನ್ ಕಲಿಯೋಗಿಶ್  ಇಬ್ಬರು ಸಹಚರನ್ನು ಬಂಧಿಸಿದ್ದಾರೆ.

    ನಗರದ ಫಳ್ನೀರ್ ನಲ್ಲಿ  ಕಾರ್ಯಾಚರಣೆ ಮಾಡಿದ ನಗರ ಕ್ರೈಂ ಬ್ರಾಂಚ್  ಖಚಿತ ಮಾಹಿತಿ ಆಧಾರಿಸಿ ಕಾರು ತಪಾಸಣೆ ನಡೆಸುತ್ತಿದ್ದಾಗ ಇನ್ನೊವ ಕಾರಿನಲ್ಲಿ ಸಂಚಾರಿಸುತ್ತಿದ್ದ ಭೂಗತ ಪಾತಕಿ ಕಲಿಯೋಗಿಶ್ ಸಹಚರರನ್ಜು ಬಂಧಿಸಲು ಯಶಸ್ವಿಯಾಗಿದ್ದಾರೆ. ಕೇರಳ ಕಾಸರಗೋಡು ನಿವಾಸಿ ಮಹಮ್ಮದ್ ಹನೀಫ್(42) , ಮುಡಿಪು ಬಂಟ್ವಾಳ ನಿವಾಸಿ ಮಹಮ್ಮದ್ ರಫೀಕ್ (36) ಬಂಧಿತರು. ಬಂಧಿತರಿಂದ 2 ಪಿಸ್ತೂಲ್ ಗಳು, MDMA ವಶಕ್ಕೆ ಪಡೆದಿದ್ದಾರೆ. ಪಿಸ್ತೂಲನ್ನು ಮುಡಿಪು ರಫೀಕ್ ಆಗ್ರಾದಿಂದ ಮತ್ತೊಂದನ್ನು ಮಡಿಕೇರಿಯಿಂದ ಕೊಂಡುಕೊಂಡಿದ್ದಾರೆ. ಕಾರ್ಕಳದ ದಿನೇಶ್ ಶೆಟ್ಟಿ ಹತ್ಯೆಗಾಗಿ ಸುಪಾರಿ ಪಡೆದು ಈ ಪಿಸ್ತೂಲನ್ನು ಪಡೆದಿದ್ದರು.  ಕೆಲ ದಿನಗಳ ಹಿಂದೆ ನಗರದ ಸೌರಾಷ್ಟ್ರ ಮಳಿಗೆ ಮಾಲಿಕರಿಗೆ ಜೀವ ಬೆದರಿಕೆ ಹಾಕಿ  50 ಲಕ್ಷ ರೂಪಾಯಿ ನೀಡುವಂತೆ ಕಲಿ ಯೋಗಿಶ್ ಸಹಚರರು ಬೆದರಿಕೆಯೊಡ್ಡಿದ್ದರು. ಈ ಕೃತ್ಯಕ್ಕೆ ಆರೋಪಿಗಳು  ಮುಂಗಡ ಹಣವನ್ನು ಪಡೆದಿದ್ದರು ಆದರೆ ಪೊಲೀಸರ ಸಕಾಲಿಕ ಮಧ್ಯ ಪ್ರವೇಶದಿಂದ ಕೃತ್ಯ ನಡೆಸುವಲ್ಲಿ ವಿಫಲವಾಗಿದ್ದರು. ಈ ಆರೋಪಿಗಳು ಕಳೆದ 15 ವರ್ಷಗಳಿಂದ ಬೇರೆ ಬೇರೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ. ಕೇರಳ ಕರ್ನಾಟಕದಲ್ಲಿ ಹನೀಫ್ ಮೇಲೆ ವಿವಿಧ ಠಾಣೆಗಳಲ್ಲಿ ಆನೇಕ  ಪ್ರಕರಣಗಳು ದಾಖಲಾಗಿವೆ. ಪುತ್ತೂರಿನ ರಾಜಧಾನಿ ಜುವೆಲ್ಲರ್ಸ್ ಪುತ್ತೂರು, ಸಂಜಿವ ಶೆಟ್ಟಿ ಜುವೆಲ್ಲರ್ಸ್ ಶೂಟೌಟ್ ಪ್ರಕರಣದ ಈ  ಪ್ರಮುಖ ಆರೋಪಿ.ಇನ್ನೋರ್ವ ಆರೋಪಿ ಮಹಮ್ಮದ್  ರಫೀಕ್  ಮೇಲೆ ಬೇರೆ ಬೇರೆ ಠಾಣೆಯಲ್ಲಿ 9 ಪ್ರಕರಣಗಳು ದಾಖಲಾಗಿವೆ. ಕಲಿ ಯೋಗಿಶ್ ವಿದೇಶದಲ್ಲಿದ್ದು ಈ ಕೃತ್ಯಕ್ಕೆ ರೂಪುರೇಷೆ ಸಿದ್ದಪಡಿಸಿದ್ದ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್  ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    Post Views: 269

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.