Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ-ತಂದೆ ಸಾವು ಮಗ ಗಂಭೀರ
    ಇತ್ತೀಚಿನ ಸುದ್ದಿ

    ಉಡುಪಿ : ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ-ತಂದೆ ಸಾವು ಮಗ ಗಂಭೀರ

    September 14, 2022
    Share

    ಉಡುಪಿ : ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.

    ಘಟನೆಯಲ್ಲಿ ಮಗನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ. ಮೃತರು ಮಗನನ್ನು ಶಾಲೆಗೆ ಸೇರಿಸುವ ಸಲುವಾಗಿ ಬೆಳಗಾವಿಯಿಂದ ಕಾಪುವಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.