Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಪ್ಪಿನಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!
    Uncategorized

    ಉಪ್ಪಿನಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

    December 26, 2024
    Share

    ಉಪ್ಪಿನಂಗಡಿ: ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

    ಇಲ್ಲಿನ ತಂಗಚ್ಚನ್ ಎಂಬವರ ಮನೆಗೆ ನುಗ್ಗಿದ ಕಳ್ಳರು 2.46 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದಿದ್ದಾರೆ.

    ಮನೆ ಮಂದಿ ಸಮೀಪದ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮುಂಭಾಗದ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ 78 ಸಾವಿರ ರೂ. ನಗದು ಸಹಿತ 42 ಗ್ರಾಮ್ ತೂಕದ ವಿವಿಧ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ.

    Post Views: 220

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.