Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ – ನಾಪತ್ತೆಯಾಗಿದ್ದ ಯುವಕನ ಮೃತದೇಹ ತೋಟದ ಕೆರೆಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ – ನಾಪತ್ತೆಯಾಗಿದ್ದ ಯುವಕನ ಮೃತದೇಹ ತೋಟದ ಕೆರೆಯಲ್ಲಿ ಪತ್ತೆ

    February 25, 2025
    Share

    ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ  ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ.

    ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

    Post Views: 290

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.