Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು :ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ ಟೈಗರ್ ಕಾರ್ಯಾಚರಣೆ
    ಇತ್ತೀಚಿನ ಸುದ್ದಿ

    ಮಂಗಳೂರು :ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ ಟೈಗರ್ ಕಾರ್ಯಾಚರಣೆ

    July 28, 2023
    Share

    ಮಂಗಳೂರು: ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ಎಲ್ಲೆಂದರಲ್ಲಿ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರನಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ.

    ಆದ ಕಾರಣ ಟೈಗರ್ ಕಾರ್ಯಾಚರಣೆ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.