Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ – ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ – ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ

    November 14, 2024
    Share

    ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಇಂದು ನಡೆದಿದೆ.

    ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್‌ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

    ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.