Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು 5 ವಂದೇ ಭಾರತ್‌ಗೆ ಮೋದಿ ಚಾಲನೆ
    ಇತ್ತೀಚಿನ ಸುದ್ದಿ

    ಇಂದು 5 ವಂದೇ ಭಾರತ್‌ಗೆ ಮೋದಿ ಚಾಲನೆ

    June 27, 2023
    Share

    ಬೆಂಗಳೂರು: ಬೆಂಗಳೂರು-ಧಾರವಾಡ , ರಾಣಿ ಕಮಲಾಪತಿ-ಜಬಲ್ಪುರ್ ಸೇರಿದಂತೆ ಒಟ್ಟು ಐದು ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.ಖಜುರಾಹೊ-ಭೋಪಾಲ್-ಇಂದೋರ್ , ಮಡಗಾಂವ್-ಮುಂಬೈ ಮತ್ತು ಹಟಿಯಾ-ಪಾಟ್ನಾ ಉಳಿದ ನಾಲ್ಕು ವಂದೇ ಭಾರತ್‌ ಸಂಚರಿಸುವ ಮಾರ್ಗಗಳು. ಈ ಪೈಕಿ ರಾಣಿ ಕಮಲಾಪತಿ-ಜಬಲ್ಪುರ್ ಹೊರತುಪಡಿಸಿ ಉಳಿದ ರೂಟ್‌ಗಳಿಗೆ ವರ್ಚುವಲ್‌ ಮೂಲಕ ಚಾಲನೆ ನೀಡಲಿದ್ದಾರೆ.ಇದರೊಂದಿಗೆ ಗೋವಾ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳು ಮೊದಲ ವಂದೇ ಭಾರತ್ ರೈಲು ಸೇವೆ ಪಡೆಯಲಿವೆ.ಇನ್ನು ಬೆಂಗಳೂರು-ಧಾರವಾಡ ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.