Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇಂದಿನಿಂದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ
    ಇತ್ತೀಚಿನ ಸುದ್ದಿ

    ಮಂಗಳೂರು: ಇಂದಿನಿಂದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ

    December 6, 2023
    Share

    ಮಂಗಳೂರು: ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ, ಬೆಂದೂರ್‌ವೆಲ್, ಪಣಂಬೂರು 1,000 ಎಂ.ಎಂ. ವ್ಯಾಸದ ಮುಖ್ಯ ಕೊಳವೆಯನ್ನು ನಾಗೂರಿ ಮಾರುಕಟ್ಟೆ ಬಳಿ ಬಲಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಡಿ.6 ರಿಂದ 8 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತುಂಬೆ ರಾಮಲ್ ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್ ಫೋ ಮೀಟರ್ ಅಳವಡಿಕೆ ಕಾಮಗಾರಿ ಹಾಗೂ ಮನಪಾ ವತಿಯಿಂದ 900 ಎಂ.ಎಂ ವ್ಯಾಸದ ಕೊಳವೆಯನ್ನು ಕೆ ಐಒಸಿಎಲ್ ಎದುರುಗಡೆ ಬದಲಾಯಿಸುವ ಕಾಮಗಾರಿ ಡಿ.6ರಿಂದ ಆರಂಭವಾಗಲಿದೆ. ಡಿ.6ರಂದು ಬೆಳಗ್ಗೆ 6ರಿಂದ ಡಿ.8ರ ಬೆಳಗ್ಗೆ 6ವರೆಗಿನ ಅವಧಿಯಲ್ಲಿ ಬೆಂದೂ‌ರ್ ವೆಲ್ ಲೋ ಲೇವೆಲ್ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರ್‌ ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲಬೈಲ್, ಕದ್ರಿ, ನಾಗೂರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಭಾಗಶಃ ಕಾನ, ಬಾಳ, ಕುಳಾಯಿ, ಮುಕ್ತ, ಪಣಂಬೂರು ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಹಾನಗರ ಪಾಲಿಕೆ ಪ್ರಕಟನೆ ತಿಳಿಸಿದೆ.

    Post Views: 207

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.