Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ವರುಣನ ಅಬ್ಬರ : ಇನ್ನೂ 3 ದಿನ ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’
    ರಾಜ್ಯ ಸುದ್ದಿ

    ವರುಣನ ಅಬ್ಬರ : ಇನ್ನೂ 3 ದಿನ ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’

    May 30, 2023
    Share

    ಬೆಂಗಳೂರು : ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಚಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    Post Views: 221

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

    September 18, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.