Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು
    ಇತ್ತೀಚಿನ ಸುದ್ದಿ

    ಉಳ್ಳಾಲ: ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು

    May 23, 2023
    Share

    ಉಳ್ಳಾಲ: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.

    ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು. ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು.

    ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ.

    Post Views: 276

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.