Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ DL ಅಮಾನತು..!
    ಇತ್ತೀಚಿನ ಸುದ್ದಿ

     ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ DL ಅಮಾನತು..!

    February 3, 2025
    Share

    ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ಮುಂದೆ ಫುಟ್‌ಪಾತ್‌ನಲ್ಲಿ ರೈಡಿಂಗ್ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

    ಫುಟ್‌ಪಾತ್ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

    ಇದರ ಜೊತೆಗೆ ಕೇಸ್ ದಾಖಲಿಸಿ ಸೂಕ್ತ ದಂಡ ವಿಧಿಸಲಿದ್ದಾರೆ. ಫುಟ್‌ಪಾತ್ ರೈಡಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರ ನಿರ್ಧಾರಿಸಿದ್ದಾರೆ. ಪಾದಚಾರಿಗಳ ಬಳಕೆಗೆ ಫುಟ್‌ಪಾತ್ ಇರೋದು. ಅಲ್ಲಿ ವಾಹನ ಚಲಾಯಿಸುವಂತಿಲ್ಲ ಎಂದು ಸೂಚಿಸಿದ್ದಾರೆ.

    ಪಾದಚಾರಿಗಳು ಹೊರತುಪಡಿಸಿ ಬೇರೆ ಯಾರೇ ಬಳಸಿದರೂ ಕ್ರಮ ಆಗಲಿದೆ. ಪಾದಚಾರಿಗಳ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಠಿಣ ನಿಯಮ ರೂಪಿಸಿದ್ದಾರೆ.

    ಇತ್ತೀಚೆಗೆ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ನಿಯಮ ಉಲ್ಲಂಘಿಸಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಓಡಾಟಕ್ಕೆ ಕಿರಿಕಿರಿಯಾಗುತ್ತಿದೆ. ಫುಟ್‌ಪಾತ್‌ನಲ್ಲಿ ಬೈಕ್ ಅಷ್ಟೇ ಅಲ್ಲ, ಕೆಲವರು ಕಾರುಗಳನ್ನೂ ಚಲಾಯಿಸಿರುವುದು ಕಂಡುಬಂದಿದೆ. ಇದೆಲ್ಲವನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.

    Post Views: 254

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.