Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಣೂರು: ಕಾರಿನಲ್ಲಿ ಬಂದು ವ್ಯಕ್ತಿಯ ಮೇಲೆ ತಲವಾರಿನಿಂದ ದಾಳಿ
    ಇತ್ತೀಚಿನ ಸುದ್ದಿ

    ವೇಣೂರು: ಕಾರಿನಲ್ಲಿ ಬಂದು ವ್ಯಕ್ತಿಯ ಮೇಲೆ ತಲವಾರಿನಿಂದ ದಾಳಿ

    October 18, 2022
    Share

    ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ ಗುರುಪಾದಯ್ಯ ಹಿರೇಮಠ  ಹಾಗೂನಾಗರಾಜ ಬಸಪ್ಪ ಎಂಬವರಾಗಿದ್ದಾರೆ.

    ಗಾಯಾಳು ಅಂಡಂಜೆ ಗ್ರಾಮದ ನಿವಾಸಿ ರಾಜೇಂದ್ರ ಜೈನ್ ಎಂಬವರಾಗಿದ್ದಾರೆ. ಇವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ತಲವಾರಿನಿಂದ ಹಲ್ಲೆ ನಡೆಸಿತ್ತು. ಬೊಬ್ಬೆ ಕೇಳಿ ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣ ದಾಖಲಿಸಿ ಕೊಂಡ ವೇಣೂರು ಪೊಲೀಸರು ಹುಡುಕಾಟ ನಡೆಸಿ ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.ರಾಜೇಂದ್ರ ಅವರು ಇತ್ತೀಚೆಗೆ ಹಾವೇರಿ ಮೂಲದ ಯುವತಿಯನ್ನು ವಿವಾಹವಾಗಿದ್ದು ಹಲ್ಲೆಗೆ ಸ್ಪಷ್ಟವಾದ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ. ವೇಣೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

    Post Views: 206

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.