Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಳ್ಳಾಲ ಪೊಲೀಸರಿಂದ ಹಲ್ಲೆ ಆರೋಪ- ಪೊಲೀಸ್ ಕಮಿಷನರ್‌ಗೆ ದೂರು
    ಇತ್ತೀಚಿನ ಸುದ್ದಿ

    ಉಳ್ಳಾಲ ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿಗಳಿಗೆ ಉಳ್ಳಾಲ ಪೊಲೀಸರಿಂದ ಹಲ್ಲೆ ಆರೋಪ- ಪೊಲೀಸ್ ಕಮಿಷನರ್‌ಗೆ ದೂರು

    June 5, 2023
    Share

    ಮಂಗಳೂರು: ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿರುವ ಮಧ್ಯೆಯೇ ದೂರು ನೀಡಿದ ವಿದ್ಯಾರ್ಥಿಗಳ ಮೇಲೆಯೇ ಉಳ್ಳಾಲ ಎಸ್ಸೈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆಗಾಗಿ ನಮ್ಮನ್ನು ಠಾಣೆಗೆ ಕರೆಯಿಸಿದ ಉಳ್ಳಾಲ ಎಸ್ಸೈ ಸಂತೋಷ್ ಖಾಲಿ ಕಾಗದಕ್ಕೆ ಬಲವಂತವಾಗಿ ಸಹಿ ಹಾಕಿಸಿದ್ದಾರೆ. ಇದನ್ನು ಪ್ರಶ್ನಿಸಿದ ತನಗೆ ಹಲ್ಲೆಗೈದಿದ್ದಾರೆ ಎಂದು ವಿದ್ಯಾರ್ಥಿಯೊಬ್ಬ ಕಮಿಷನರ್ ಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾನೆ.

    ವಿದ್ಯಾರ್ಥಿನಿಯರನ್ನು ಕೂಡಾ ಪೊಲೀಸರು ಠಾಣೆಗೆ ಕರೆಯಿಸಿ, ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    Post Views: 197

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.