Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಂಡಕ್ಟರ್ ಕೈಯಲಿತ್ತು ಯುವಕನ ಪ್ರಾಣ-ವೀಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಕಂಡಕ್ಟರ್ ಕೈಯಲಿತ್ತು ಯುವಕನ ಪ್ರಾಣ-ವೀಡಿಯೋ ವೈರಲ್

    June 8, 2024
    Share

    ಕೇರಳದಲ್ಲಿ ಸಾರಿಗೆ ಬಸ್ ನಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಡಕ್ಟರ್ ನ ಕ್ವಿಕ್ ರಿಯಾಕ್ಷನ್ ಗೆ ಯುವಕನ ಜೀವ ಉಳಿದಿದೆ.ವೀಡಿಯೋದಲ್ಲಿ ಕಾಣಿಸುವಂತೆ ಬಸ್‌ ಹಿಂಭಾಗಿನ ಸಮೀಪದ ಸೀಟಿಗೆ ಒತ್ತಿ ನಿಂತುಕೊಂಡು ಬಸ್ ಕಂಡಕ್ಟರ್ ಟಿಕೆಟ್ ನೀಡುತ್ತಿರುವ ವೇಳೆ ಬಸ್‌ ಸಡನ್ ಬ್ರೇಕ್ ಹಾಕಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಯುವಕನೋರ್ವ ಮುಗ್ಗರಿಸಿ ಇನ್ನೇನು ತೆರೆದಿದ್ದ ಬಾಗಿಲಿನಲ್ಲಿ ಕೆಳಗೆ ಬೀಳಬೇಕು ಅನ್ನುವಷ್ಟರಲ್ಲಿ ಕಂಡಕ್ಟರ್ ತನ್ನ ಒಂದೇ ಕೈನಿಂದ ಆತನನ್ನು ತಾನು ನಿಂತಲಿಂದ ಒಂದು ಚೂರು ಅತ್ತಿತ್ತ ಅಲುಗದಂತೆ ಹಿಡಿದು ಆತನ ಪ್ರಾಣ ಕಾಪಾಡಿದ್ದಾನೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಒಂದು ವೇಳೆ ಕಂಡಕ್ಟರ್ ಆತನ ಕೈ ಹಿಡಿಯದೇ ಹೋದರೆ ಆತ ತೆರೆದ ಬಾಗಿಲಿನ ಮೂಲಕ ಬಸ್ಸಿನಿಂದ ಕೆಳಗೆ ಬಿದ್ದು ಅವಾಂತರ ಸೃಷ್ಟಿಯಾಗುತ್ತಿದ್ದುದ್ದಂತು ಪಕ್ಕ. ಆದರೆ ಇಲ್ಲಿ ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತವಾಗದಂತೆ ಆತ ಪಾರಾಗಿದ್ದಾನೆ.

    Post Views: 293

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.