Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ನಿಧನ

    July 31, 2023
    Share

    ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ ಅವರು ಇಂದು(ಜುಲೈ 31) ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿವಿಯಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ನಂತರ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ.

    Post Views: 152

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.