Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಹನ ಸವಾರರೇ ಗಮನಿಸಿ : ಯಾವ `ಸಂಚಾರ ನಿಯಮ’ ಉಲ್ಲಂಘಿಸಿದ್ರೆ ಎಷ್ಟು ದಂಡ? ಇಲ್ಲಿದೆ ಸಂಪೂರ್ಣ ಪಟ್ಟಿ
    ಇತ್ತೀಚಿನ ಸುದ್ದಿ

    ವಾಹನ ಸವಾರರೇ ಗಮನಿಸಿ : ಯಾವ `ಸಂಚಾರ ನಿಯಮ’ ಉಲ್ಲಂಘಿಸಿದ್ರೆ ಎಷ್ಟು ದಂಡ? ಇಲ್ಲಿದೆ ಸಂಪೂರ್ಣ ಪಟ್ಟಿ

    March 11, 2025
    Share

    ವಾಹನ ಸವಾರರೇ ಗಮನಿಸಿ ಯಾವ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಯಾವುದಕ್ಕೆ ಎಷ್ಟು ದಂಡ ಬೀಳಲಿದೆ ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

    01. ಹೆಲ್ಮಟ್ ಧರಿಸದೇ ವಾಹನ ಚಾಲನೆ

    ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಡಿ) 500 ರೂ. ದಂಡ.

    02. ಹಿಂಬದಿ ಸವಾರ ಹೆಲೈಟ್ ಧರಿಸದೇ ವಾಹನ ಸವಾರಿ

    ಕೆ.ಎಂ.ವಿ ನಿಯಮ 230(1) 500 ರೂ. ದಂಡ

    03. ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ

    ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಬಿ) 500 ರೂ. ದಂಡ

    04. ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ

    ಐ.ಎಂ.ವಿ ಕಾಯ್ದೆ ಸೆಕ್ಷನ್ 184 (ಸಿ) 1,000 ರೂ. ದಂಡ

    05. ಅಜಾಗರೂಕತೆ/ಅಪಾಯಕಾರಿ ಯಾಗಿ ವಾಹನ ಚಾಲನೆ.

    ಐ.ಎಂ.ವಿ ಕಾಯ್ದೆ ಸೆಕ್ಷನ್ 184 1,000 ರೂ. ದಂಡ

    06. ತುರ್ತು ಸೇವಾ ವಾಹನಗಳಿಗೆ ದಾರಿಕೊಡಲು ವಿಫಲವಾದರೆ

    ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಇ) 1,000 ರೂ. ದಂಡ

    07. ನಿಷೇದಿತ/ನಿರ್ಬಂಧಿತ ವಲಯಗಳಲ್ಲಿ ಹಾರ್ನ್ ಬಳಕೆ

    ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಎಫ್) 2W/3W-500/- ಇತರೆ ವಾಹನಗಳು- 1,000 ರೂ. ದಂಡ

    Post Views: 327

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.