Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜಾರಿ

    June 25, 2025
    Share

    ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.

    ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು ಬಾಕಿ ಇರುತ್ತದೆ.

    ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ದ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದು, ಪ್ರಥಮ ಹಂತವಾಗಿ ದಂಡ ಪಾವತಿ ಮಾಡಲು ವಾಹನ ನೋಂದಣಿ ಮಾಲಿಕರಿಗೆ ನೋಟಿಸ್ ಈಗಾಗಲೇ ಅಂಚೆ ಮೂಲಕ ನೋಟಿಸ್ ಕಳುಹಿಸಲಾಗಿದ್ದು, ದಿನಾಂಕ 15-07-2025 ರ ಒಳಗಾಗಿ ದಂಡ ಪಾವತಿಸಲು ವಿಫಲರಾದ್ದಲ್ಲಿ, ಸಂಚಾರ ನಿಯಮ ಉಲ್ಲಂಘನೆಯ ಕುರಿತು ನೋಂದಣಿ ಮಾಲಕರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಲಾಗುವುದು. ನಂತರ ನ್ಯಾಯಾಲಯದಿಂದ ಹೊರಡಿಸುವ ಸಮನ್ಸ್/ವಾರಂಟು ಪ್ರಕ್ರಿಯೆಗಳು ಮುಂದುವರೆಯುತ್ತದೆ.

    ಆದುದ್ದರಿಂದ ನೋಟಿಸ್ ಸ್ವೀಕೃತಿಯಾಗಿರುವ ವಾಹನದ ನೋಂದಣಿ ಮಾಲಕರು ದಂಡವನ್ನು ಪಾವತಿ ಮಾಡಿ, ಮುಂದೆ ಆಗುವ ಪರಿಣಾಮಗಳಿಗೆ ಅವಕಾಶವನ್ನು ನೀಡದಂತೆ ಕೋರಲಾಗಿದೆ.

    ನಿಮ್ಮ ವಾಹನವು ಮಂಗಳೂರು ನಗರದಲ್ಲಿ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದೆಯೇ ಎಂದು ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅನುಸರಿಸ ಬೇಕಾದ ವಿಧಾನಗಳು:-

    ಈ ಕೆಳಕಂಡ ಸಂಚಾರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಥವಾ ದೂರವಾಣಿ ಕರೆ ಮಾಡಿ ವಿಚಾರಿಸಲು, ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.Traffic East Police StationKadri, Mangaluru0824-2220523

    Traffic West Police StationPandeshwara, Mangaluru0824-2220524

    Traffic North Police StationBaikampady, Mangaluru0824-2220833

    Traffic South Police StationJeppinamogeru, Mangaluru0824-2220850

    ACP Traffic OfficePandeshwar, Mangaluru0824-2220823

    *ಮಂಗಳೂರು ನಗರದಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್ ಅಧಿಕಾರಿ (ASI to PI) ಗಳಲ್ಲಿ ಇರುವ ಡಿವೈಸ್‌ಗಳಲ್ಲಿ ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

    *ಕರ್ನಾಟಕ ರಾಜ್ಯದಲ್ಲಿರುವ ಯಾವುದೇ ಅಂಚೆ ಕಛೇರಿಯಲ್ಲಿ ವಿಚಾರಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

    *ತಮ್ಮ ಸಮೀಪದ ಯಾವುದೇ ಕರ್ನಾಟಕ-ವನ್ (Karnataka One) ಕೇಂದ್ರಕ್ಕೆ ಭೇಟಿ ನೀಡಿ ದಂಡ ಪಾವತಿ ಮಾಡಬಹುದಾಗಿರುತ್ತದೆ.

    *Online payment ಸೇವೆಯಾದ karnataka one:- https://www.karnatakaone.gov.in/PoliceCollectionOfFine/PoliceCollectionOfFine/dGVtYitUZkgvWitkcG1iV0RJamJWZz09 ವೆಬ್ ಸೈಟ್ / ಅಪ್ ಮೂಲಕ ಲಾಗಿನ್ ಆಗಿ ಪರಿಶೀಲಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

    ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತರಾಗಿರಿ“Follow traffic rules, Save Lives”

    Post Views: 447

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.