Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಆರೋಪ – 207 ಮಂದಿಯ ಡೈವಿಂಗ್ ಲೈಸನ್ಸ್ ಅಮಾನತಿಗೆ ಶಿಫಾರಸು
    ಇತ್ತೀಚಿನ ಸುದ್ದಿ

    ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಆರೋಪ – 207 ಮಂದಿಯ ಡೈವಿಂಗ್ ಲೈಸನ್ಸ್ ಅಮಾನತಿಗೆ ಶಿಫಾರಸು

    September 5, 2023
    Share

    ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಆ.21ರಿಂದ ಸೆ.3ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 207 ಮಂದಿಯ (ಚಾಲಕರು/ಸವಾರರು) ಚಾಲನಾ ಅನುಜ್ಞಾ ಪತ್ರ (ಡೈವಿಂಗ್ ಲೈಸನ್ಸ್) ಅಮಾನತುಪಡಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್‌ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ. ಅತೀವೇಗ, ದುಡುಕತನ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿದ 59, ಮದ್ಯಸೇವಿಸಿ ವಾಹನ ಚಲಾಯಿಸಿದ 8, ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿರುವ 34, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದ 4, ಟ್ರಿಪಲ್ ರೈಡಿಂಗ್ ನಡೆಸಿದ 4, ಹೆಲೈಟ್ ಧರಿಸದೆ ಸವಾರಿ ಮಾಡಿದ 79, ಸೀಟ್ ಬೆಲ್ಟ್ ಹಾಕದಿರುವ 6, ಏಕಮುಖಸಂಚಾರ, ನೋ ಎಂಟ್ರಿ ನಿಯಮ ಉಲ್ಲಂಘಿಸಿದ 13 ಹೀಗೆ ಅಮಾನತಿಗೆ ಪ್ರಸ್ತಾವ ಸಲ್ಲಿಸಿರುವ ಪ್ರಕರಣಗಳು ಸೇರಿವೆ ಎಂದು ಆಯುಕ್ತರು ತಿಳಿಸಿದ್ದಾರೆ. ಕಳೆದ 15 ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನಿಷೇಧಿತ ಸ್ಥಳದಲ್ಲಿ ವಾಹನ ಪಾರ್ಕಿಂಗ್ ವಿರುದ್ಧ 407, ಕರ್ಕಶ ಹಾರ್ನ್ ಬಳಕೆ ವಿರುದ್ಧ 45, ಟಿಂಟ್ ಗ್ಲಾಸ್ ಹಾಕಿರುವುದರ ವಿರುದ್ಧ 50 ಮತ್ತು ಬಸ್‌ಗಳ ಪುಟ್‌ಬೋರ್ಡ್‌ನಲ್ಲಿ ಸಂಚಾರ ಮಾಡಿದವರ ವಿರುದ್ಧ 174 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

    Post Views: 232

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.