Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ ಪೊಲೀಸ್ ಕಾರ್ಯಾಚರಣೆ, LPG ಸಿಲಿಂಡರ್ ಕಳ್ಳರ ಬಂಧನ, 2.5 ಲಕ್ಷದ ಸಾಮಾಗ್ರಿ ವಶಕ್ಕೆ..!
    ಇತ್ತೀಚಿನ ಸುದ್ದಿ

    ವಿಟ್ಲ ಪೊಲೀಸ್ ಕಾರ್ಯಾಚರಣೆ, LPG ಸಿಲಿಂಡರ್ ಕಳ್ಳರ ಬಂಧನ, 2.5 ಲಕ್ಷದ ಸಾಮಾಗ್ರಿ ವಶಕ್ಕೆ..!

    October 31, 2024
    Share

    ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೊಳಿಯಾರು ಗ್ರಾಮದ ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಮತ್ತು ಉಳ್ಳಾಲ ಕೋಟೆ ನಿವಾಸಿ ಮೊಹಮ್ಮದ್ ಇಂಮ್ತಿಯಾಜ್ ( 38) ಬಂಧಿತ ಆರೋಪಿಗಳು.

    ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್‌ ಸಿಲಿಂಡರ್‌ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 1,50,000/- ರೂ ಮೌಲ್ಯದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.ಪೋಲೀಸರು ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಎಂದು ತಿಳಿಸಿದ್ದಾರೆ.

    ಆರೋಪಿತರು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ, ವಿಟ್ಲ ಪೋಲೀಸ್ ಠಾಣೆಯ ಮಿತ್ರರು, ಕೊಡಾಜೆ ಎರಡು ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇವರ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ಕೋಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    .ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌ ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ ಡಿ ಎಸ್‌ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್.‌ ವಿಜಯ ಪ್ರಸಾದ್‌ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಹೆಚ್‌ ಈ ರವರ ನೇತ್ರತ್ವದಲ್ಲಿ ಪೊಲೀಸ್‌ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್‌, ಕೌಶಿಕ್‌ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್‌ ರೈ,ಶ್ರೀಧರ ಸಿ ಎಸ್‌, ಕೃಷ್ಣ ನಾಯ್ಕ್‌, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್‌,ಸತೀಶ್‌ ,ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌, ಭಾಗವಹಿಸಿರುತ್ತಾರೆ.

    Post Views: 231

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.