Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕೆಲಸಕ್ಕಿದ್ದ ಯಜಮಾನನ ಮನೆಗೆ ಕನ್ನ-ದಂಪತಿಯನ್ನು ಬಂಧಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ವಿಟ್ಲ: ಕೆಲಸಕ್ಕಿದ್ದ ಯಜಮಾನನ ಮನೆಗೆ ಕನ್ನ-ದಂಪತಿಯನ್ನು ಬಂಧಿಸಿದ ಪೊಲೀಸರು

    July 19, 2022
    Share

    ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಯನ್ನು ಬಂಧಿಸಿದ್ದಾರೆ.ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು ಅವನ ಪತ್ನಿ ಸುಮತಿ(25) ಎಂದು ಗುರುತಿಸಲಾಗಿದೆ. ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್ ಗಳಾದ ಹೇಮರಾಜ್, ಸತೀಶ್, ಮನೋಜ್ ಕುಮಾರ್, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಸವಿತಾ ರವರು ಪಾಲ್ಗೊಂಡಿದ್ದರು.

    Post Views: 194

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.