Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು..!!
    ಇತ್ತೀಚಿನ ಸುದ್ದಿ

    ವಿಟ್ಲ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು..!!

    February 16, 2025
    Share

    ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುನ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ.

    ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ ಹಾರಿದ್ದರು ಇಂದು ಅವರ ಮೃತದೇಹ ಪತ್ತೆಯಾಗಿದೆ.ಮೃತರು ಪತ್ನಿ ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.ಶವವನ್ನು ಪ್ರೆಂಡ್ಸ್ ವಿಟ್ಲದ ಮುರಳೀದರ ಮತ್ತು ತಂಡದವರು ಕೆರೆಯಿಂದ ಮೇಲಕ್ಕೆತ್ತಿದರು.

    Post Views: 158

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.