Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ : ಸಹೋದರಿಯನ್ನೇ ಅತ್ಯಾಚಾರಗೈದ ಸಹೋದರ..!!
    ಇತ್ತೀಚಿನ ಸುದ್ದಿ

    ಸುರತ್ಕಲ್ : ಸಹೋದರಿಯನ್ನೇ ಅತ್ಯಾಚಾರಗೈದ ಸಹೋದರ..!!

    December 17, 2025
    Share

    ಸುರತ್ಕಲ್ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ.

    ಕುಳಾಯಿ ನಿವಾಸಿ ವಿಠಲ ಕುಂಬಾರ ಎಂಬ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ.

    ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.

    Post Views: 328

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.