Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ಕಾರು- ಆಟೋ ರಿಕ್ಷಾ ಅಪಘಾತ; ರಿಕ್ಷಾ ಚಾಲಕ ಸಾವು
    ಇತ್ತೀಚಿನ ಸುದ್ದಿ

    ವಿಟ್ಲ : ಕಾರು- ಆಟೋ ರಿಕ್ಷಾ ಅಪಘಾತ; ರಿಕ್ಷಾ ಚಾಲಕ ಸಾವು

    July 26, 2024
    Share

    ವಿಟ್ಲ : ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.

    ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು.

    ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇಡಲಾಗಿದೆ.

    ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.