Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಅರವಿಂದ ಭಾಸ್ಕರ ಆತ್ಮಹತ್ಯೆ ಪ್ರಕರಣ : ಪತ್ನಿ ಹಾಗೂ ಪ್ರಿಯಕರನ ವಿರುದ್ಧ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ವಿಟ್ಲ: ಅರವಿಂದ ಭಾಸ್ಕರ ಆತ್ಮಹತ್ಯೆ ಪ್ರಕರಣ : ಪತ್ನಿ ಹಾಗೂ ಪ್ರಿಯಕರನ ವಿರುದ್ಧ ಕೇಸ್ ದಾಖಲು

    February 27, 2023
    Share
    ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರವಿಂದ ಭಾಸ್ಕರ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಅರವಿಂದ ಭಾಸ್ಕರ್ ರವರ ಪತ್ನಿ ಹಾಗೂ ಯೋಗೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ. ಮೃತ ಅರವಿಂದ ಭಾಸ್ಕರ ರವರ ಮೃತದೇಹದ ಸ್ಥಿತಿಗತಿಯನ್ನು ನೋಡಿದಾಗ ಅರವಿಂದ ಭಾಸ್ಕರನ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯವಿರುವುದಾಗಿ ಹಾಗೂ ಫೆ. 25 ರಂದು ರಾತ್ರಿಯಿಂದ ಫೆ.26 ರ ಬೆಳಿಗ್ಗೆಯ ಮಧ್ಯ ಸಮಯದಲ್ಲಿ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯಕುಮೇರು ಎಂಬಲ್ಲಿ ಮೃತರ ವಾಸದ ಮನೆಯಲ್ಲಿ ಆರೋಪಿಗಳಾದ ಯೋಗೀಶ ಗೌಡ ಹಾಗೂ ಅರವಿಂದ ಭಾಸ್ಕರನ ಪತ್ನಿ ಆಶಾ ರವರು ಒಟ್ಟು ಸೇರಿಕೊಂಡು ಕೊಲೆ ಮಾಡುವ ಸಮಾನ ಉದ್ದೇಶದಿಂದ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಅವರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
    Post Views: 285

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.