Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»10 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ-ಮೂವರ ಬಂಧನ
    ಇತ್ತೀಚಿನ ಸುದ್ದಿ

    10 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ-ಮೂವರ ಬಂಧನ

    August 29, 2022
    Share

    ಕಾಸರಗೋಡು: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ ಸಿದ್ದೀಕ್ ಮಾಡಂಬಿಲ್ಲತ್ (31) , ಕೊಟ್ಟೋಡಿಯ ದಿವಾಕರ (38) ಬಂಧಿತ ಆರೋಪಿಗಳು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾಞಂಗಾಡ್ ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಕಾಞಂಗಾಡ್ ಗ್ರೀನ್ ಲ್ಯಾಂಡ್ ಟೂರಿಸ್ಟ್ ಹೋಂ ನಿಂದ ತಿಮಿಂಗಿಲ ವಾಂತಿ ಸಹಿತ ಮೂವರನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

    Post Views: 125

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.