Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೂ.4ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
    ಇತ್ತೀಚಿನ ಸುದ್ದಿ

    ಜೂ.4ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    June 1, 2024
    Share

    ಲೋಕಸಭೆ ಚುನಾವಣೆ ಮತ ಎಣಿಕೆ ಜೂ.4ರಂದು ನಡೆಯಲಿದ್ದು ದಕ್ಷಿಣ ಕನ್ನಡದಲ್ಲಿಯೂ ಸಕಲ ತಯಾರಿ ನಡೆಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

    ಇಂದು ಅವರು ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

    ಜೂ.4ರಂದು ಬೆಳಗ್ಗೆ ಸ್ಟ್ರಾಂಗ್‌ ರೂಮ್‌ ತೆರೆಯುವುದರಿಂದ ಹಿಡಿದು EVM ಮಷಿನ್‌ ಭದ್ರತಾ ಕೊಠಡಿಗೆ ಇರಿಸುವವರೆಗಿನ ಎಲ್ಲ ಹಂತಗಳನ್ನು ಪ್ರತಿನಿಧಿಗಳಿಗೆ ವಿವರಿಸಿದರು.

    ಪ್ರತಿ ಪಕ್ಷಗಳು ತಮ್ಮ ಚುನಾವಣಾ ಏಜೆಂಟ್‌, ಮತ ಎಣಿಕಾ ಏಜೆಂಟರಿಗೆ ಕಡ್ಡಾಯವಾಗಿ ಆಯೋಗ ನೀಡಿರುವ ಮಾರ್ಗಸೂಚಿ ಪಾಲಿಸುವುದಕ್ಕೆ ಸೂಚಿಸಿದರು.

    Post Views: 277

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.