Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಕರ್ತವ್ಯ ಸಿಬ್ಬಂದಿಗೆ ಇನ್ನು ಬೂತಲ್ಲೇ ಅಂಚೆ ಮತದಾನ
    ಇತ್ತೀಚಿನ ಸುದ್ದಿ

    ಚುನಾವಣಾ ಕರ್ತವ್ಯ ಸಿಬ್ಬಂದಿಗೆ ಇನ್ನು ಬೂತಲ್ಲೇ ಅಂಚೆ ಮತದಾನ

    September 13, 2023
    Share

    ನವದೆಹಲಿ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು , ಸಿಬ್ಬಂದಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.

    ಅಂಚೆ ಮತದಾನದ ದುರ್ಬಳಕೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪಿಸಿದ್ದ ಹಿನ್ನಲೆ ಶಿಫಾರಸ್ಸನ್ನು ಕೇಂದ್ರ ಕಾನೂನು ಸಚಿವಾಲಯ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದೆ. ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೂ ಮತ ಚಲಾವಣೆಗೆ ಅವಕಾಶವಿದೆ.ಈ ವೇಳೆ ಅದನ್ನು ಮತಗಟ್ಟೆ ಹೊರಗೆ ಒಯ್ದು ನಂತರ ಚುನಾವಣಾಧಿಕಾರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿದ್ದರು. ಆದರೆ ಹೆಚ್ಚಿನ ಸಮಯ ಮತ ಚೀಟಿ ಅವರ ಬಳಿ ಇದ್ದಷ್ಟೂ ಅವರು ರಾಜಕೀಯ ಪಕ್ಷಗಳ ಅಥವಾ ಅಭ್ಯರ್ಥಿಗಳ ಬೆದರಿಕೆ, ಲಂಚ, ಒತ್ತಡಕ್ಕೆ ಒಳಗಾಗಿ ಮತ ಚಲಾವಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕಾಗಿ ಈ ಬದಲಾವಣೆ ತರಲಾಗಿದೆ ಎನ್ನಲಾಗಿದೆ.

    Post Views: 667

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.