Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೈನ ಕಾಶಿ ಮೂಡಬಿದಿರೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಜೈನ ಕಾಶಿ ಮೂಡಬಿದಿರೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

    April 22, 2023
    Share

    ಮೂಡಬಿದಿರೆ: ಜೈನ ಕಾಶಿ ಮೂಡಬಿದಿರೆಯಲ್ಲಿರುವ ವಿಶ್ವ ಪ್ರಸಿದ್ಧಿ ಪಡೆದ ಸಾವಿರ ಕಂಬದ ಬಸದಿಯಲ್ಲಿ ʼಮತದಾನ ಮಾಡಬನ್ನಿʼ ಎಂಬ ವಿನೂತನ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು

    ಪರಮ ಪೂಜ್ಯ ಭಾರತ ಭೂಷಣ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮೂಡಬಿದಿರೆ ಇ.ಡಿ ದಯಾವತಿ ಹಾಗೂ ಮೂಡಬಿದಿರೆ ತಾಲೂಕು ಪಂಚಾಯತ್‌ ಸಹಾಯಕ ನಿರ್ದೇಶಕರಾದ ರಮೇಶ್‌ ರಾಥೋಡ್‌ ಮತ್ತು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿ ಜಪ್ಪು ಮತದಾನದ ಪ್ರಾಮುಖ್ಯತೆ ಬಗ್ಗೆ ಮತದಾರರಿಗೆ ಮಾಹಿತಿ ನೀಡಿದರು.
    ಮೂಡಬಿದಿರೆ ಪುರಸಭೆಯ ಬಿಲ್‌ ಕಲೆಕ್ಟರ್‌ ದಯಾ ಪ್ರಕಾಶ್‌, ಜೈನ್‌ ಮಿಲನ್‌ ಮೂಡಬಿದಿರೆಯ ಅಧ್ಯಕ್ಷರಾದ ನೇಮಿರಾಜ್ ಜೈನ್‌ ಮತ್ತು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಶಾರದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.