Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮುಹೂರ್ತಕ್ಕೂ ಮೊದಲೇ ಮದುಮಗಳಿಂದ ಮತದಾನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮುಹೂರ್ತಕ್ಕೂ ಮೊದಲೇ ಮದುಮಗಳಿಂದ ಮತದಾನ

    April 26, 2024
    Share

    ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

    ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ ಎರಡು ಮತ ಕೇಂದ್ರಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು.

    ಮತದಾನ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಲ್ಲದ ವ್ಯವಸ್ಥೆ ಮಾಡಲಾಗಿದೆ.

    Post Views: 184

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.