Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ- 68.93% , ಉಡುಪಿ – 73.75% : ಸಂಜೆ 5 ಗಂಟೆವರೆಗೆ ಮತದಾನ
    ಇತ್ತೀಚಿನ ಸುದ್ದಿ

    ದ.ಕ- 68.93% , ಉಡುಪಿ – 73.75% : ಸಂಜೆ 5 ಗಂಟೆವರೆಗೆ ಮತದಾನ

    May 10, 2023
    Share

    ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ  ಸಂಜೆ 5ಗಂಟೆವರೆಗೆ ಕ್ರಮವಾಗಿ 68.93% ಮತ್ತು 73.75%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

    ಬೈಂದೂರು – 71.83%,ಕುಂದಾಪುರ – 75.61%, ಉಡುಪಿ -71.26%, ಕಾಪು – 71.16%,ಕಾರ್ಕಳ – 75.54% ರಷ್ಟು ಮತದಾನವಾಗಿದೆ.

    ಬೆಳ್ತಂಗಡಿ 73.64%, ಮಂಗಳೂರು-69.5%, ಮಂಗಳೂರು ಉತ್ತರ-67.23%, ಮಂಗಳೂರು ದಕ್ಷಿಣ 59.31%, ಮೂಡುಬಿದಿರೆ-70.47%, ಬಂಟ್ವಾಳ-74.71% , ಸುಳ್ಯ 62.5% ಪುತ್ತೂರು- 74.96% ರಷ್ಟು ಮತದಾನವಾಗಿದೆ

    Post Views: 211

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.