Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು
    ಇತ್ತೀಚಿನ ಸುದ್ದಿ

    ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು

    May 5, 2023
    Share

    ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.

    ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ. ಇನ್ನು ಪ್ರವೀಣ್ ಅವರು ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿದ್ದರು ಎನ್ನಲಾಗಿದೆ. ಪ್ರಗತಿ ಪರ ಕೃಷಿಕನಾಗಿಯೂ ಗುರುತಿಸಿಕೊಂಡಿದ್ದ ಪ್ರವೀಣ್ ಅವರು ಇಂದು ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಕಂಡು ನೆಲಕ್ಕೆ ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ‌

    Post Views: 219

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.