Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಕೆಶಿ ತೆರಳುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು : ತುರ್ತು ಭೂಸ್ಪರ್ಶ
    ಇತ್ತೀಚಿನ ಸುದ್ದಿ

    ಡಿಕೆಶಿ ತೆರಳುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು : ತುರ್ತು ಭೂಸ್ಪರ್ಶ

    May 2, 2023
    Share

    ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.

    ಬೆಂಗಳೂರಿನ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕೆಲ ಕಾಲ ಡಿಕೆಶಿ ಭಯಭೀತರಾಗಿದ್ದು.ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ . ಘಟನೆ ಬಳಿಕ ಡಿ.ಕೆ.ಶಿವಕುಮಾರ್​ ಹೆಚ್​ಎಎಲ್​ ಏರ್​ಪೋರ್ಟ್​​ಗೆ ಮತ್ತೆ ಬಂದಿಳಿದಿದ್ದಾರೆ.

    ಇದೀಗ ಬಂದ ಸುದ್ದಿಯಾಗಿದ್ದು , ಹೆಚ್ಚಿನ ಮಾಹಿತಿ ತಿಳಿದ ತಕ್ಷಣ ಅಪ್‌ಡೇಟ್‌ ಮಾಡಲಾಗುತ್ತದೆ.

    Post Views: 195

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.