Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಕುಕ್ಕರ್ ಬಾಂಬರ್ ಶಾರಿಕ್ ಭಯನಕ ಹಿಸ್ಟರಿ ಬಹಿರಂಗ : ಉಡುಪಿಯ ಶ್ರೀಕೃಷ್ಣ ಮಠದ ಬಳಿಯೂ ಓಡಾಟ
    ಇತ್ತೀಚಿನ ಸುದ್ದಿ

    BIGG NEWS : ಕುಕ್ಕರ್ ಬಾಂಬರ್ ಶಾರಿಕ್ ಭಯನಕ ಹಿಸ್ಟರಿ ಬಹಿರಂಗ : ಉಡುಪಿಯ ಶ್ರೀಕೃಷ್ಣ ಮಠದ ಬಳಿಯೂ ಓಡಾಟ

    November 27, 2022
    Share

    ಉಡುಪಿ : ಮಂಗಳೂರಿನ ಕುಕ್ಕರ್ ಬಾಂಬರ್ ಶಾರೀಕ್‍ ನ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದ್ದು, ಶಾರಿಕ್ ಮೈಸೂರು, ಮಂಗಳೂರು ಅಷ್ಟೇ ಅಲ್ಲದೇ ಉಡುಪಿಯ ಶ್ರೀ ಕೃಷ್ಣ ಮಠಕ್ಕೂ ಭೇಟಿ ನೀಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

    ಶಂಕಿತ ಉಗ್ರ ಶಾರಿಕ್ ಉಡುಪಿಯ ಶ್ರೀಕೃಷ್ಣ ಮಠ, ರಥಬೀದಿಯಲ್ಲಿ, ನಗರದ ಬಸ್ ನಿಲ್ದಾಣದಲ್ಲೆಲ್ಲಾ ಓಡಾಡಿದ್ದ, 2022ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮಠ ಹಾಗೂ ಉಡುಪಿಯ ರಥಬೀದಿಯಲ್ಲಿ ಸುತ್ತಾಡಿರೋ ಬಗ್ಗೆ ಬಗ್ಗೆ ಮಾಹಿತಿ ಸಿಕ್ಕಿದೆ.

    ಸದ್ಯ ಮಂಗಳೂರು ಪೋಲಿಸರ ತಂಡ ಉಡುಪಿ ಶ್ರೀ ಕೃಷ್ಣ ಮಠ, ರಥಬೀದಿ ಪರಿಸರದಲ್ಲಿ ತಪಾಸಣೆ ನಡೆಸಿದ್ದಾರೆ. ಉಡುಪಿ ರಥಬೀದಿಯಲ್ಲಿ ಶಾರೀಕ್ ಸುತ್ತಾಡುತ್ತಿದ್ದ ವೇಳೆ ಇಲ್ಲಿಂದಲೇ ಕೆಲವರಿಗೆ ಫೋನ್ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

    Post Views: 223

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.