Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

    April 1, 2026
    Share

    ಮಂಗಳೂರು: ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಒಬ್ಬನನ್ನು ಉರ್ವಾ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಉರ್ವಾ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಹಾನ್ @ ಸೋನು (33), ತಂದೆ ದಿ. ಸೋಮಯ್ಯ, ವಾಸಸ್ಥಳ ಬಿರಾ ಪೂಜಾರಿ ಕಂಪೌಂಡ್, ಅಶೋಕನಗರ, ಮಂಗಳೂರು ಈತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಉರ್ವಾ ಪೊಲೀಸ್ ಠಾಣೆ ಪ್ರಕರಣದಲ್ಲಿ ಘನ ನ್ಯಾಯಾಲಯವು ಅವನ ವಿರುದ್ಧ LPC ವಾರಂಟ್ ಜಾರಿಗೊಳಿಸಿತ್ತು.

    ಈತನನ್ನು ದಿನಾಂಕ 29-03-2026 ರಂದು ಮುಂಬೈನಲ್ಲಿ ಉರ್ವಾ ಪೊಲೀಸ್ ಠಾಣೆಯ ಎಎಸ್ಐ ಲಕ್ಷ್ಮಣ್, ಹೆಡ್ ಕಾನ್ಸ್ಟೇಬಲ್ 956 ನಾರಾಯಣ, ಪೊಲೀಸ್ ಕಾನ್ಸ್ಟೇಬಲ್ 3240 ಯಲ್ಲಾಲಿಂಗ ಹಾಗೂ ಪೊಲೀಸ್ ಕಾನ್ಸ್ಟೇಬಲ್ 330 ಮೊಹಮ್ಮದ್ ಹದಿಯ ತಂಡವು ಬಂಧಿಸಿದೆ.

    ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 156

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.