Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಯನಾಡು ಭೂದುರಂತ: ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆ! ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಸಾಥ್​
    ಇತ್ತೀಚಿನ ಸುದ್ದಿ

    ವಯನಾಡು ಭೂದುರಂತ: ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆ! ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಸಾಥ್​

    July 30, 2024
    Share

    ವಯನಾಡು: ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಇದೀಗ 73ಕ್ಕೆ ಏರಿಕೆಯಾಗಿದೆ. ಮೃತರ ದೇಹಗಳು ಮೆಪ್ಪಾಡಿ ಆಸ್ಪತ್ರೆಯಲ್ಲಿದ್ದು, ಗುರುತು ಪತ್ತೆ ಹಚ್ಚುವಿಕೆಗೆ ಹರಸಾಹಸ ಪಡುವಂತಾಗಿದೆ.

    100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

    Post Views: 230

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.