Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ- ಪ್ರಿಯಾಂಕ ಖರ್ಗೆ
    ಇತ್ತೀಚಿನ ಸುದ್ದಿ

    ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ- ಪ್ರಿಯಾಂಕ ಖರ್ಗೆ

    May 27, 2023
    Share

    ಬೆಂಗಳೂರು;ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು.ಇದರ ಬೆನ್ನಲ್ಲೇ ಬಜರಂಗದಳ ನಿಷೇಧ ಕುರಿತು ಚರ್ಚೆ ನಡೆದಿತ್ತು.

    ಚುನಾವಣೆ ಬಳಿಕ ಮೊನ್ನೆಯಷ್ಟೇ ಪ್ರಿಯಾಂಕ ಖರ್ಗೆ ಅವರು
    ಶಾಂತಿ ಕದಡಿದರೆ ಆರೆಸ್ಸೆಸ್, ಬಜರಂಗದಳ ಎಂದು ನೋಡುವುದಿಲ್ಲ.ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಎಂದು ಹೇಳಿದ್ದರು.

    ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ‌ ಖರ್ಗೆ- ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ, ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯನ್ನು ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ ಖರ್ಗೆ,
    ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ.ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ. ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ.ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ‌.

    Post Views: 275

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.