Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕ್ಸಲರು ಮುಚ್ಚಿಟ್ಟಿದ್ದ ಎಕೆ 47 ಸೇರಿದಂತೆ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ
    ಇತ್ತೀಚಿನ ಸುದ್ದಿ

    ನಕ್ಸಲರು ಮುಚ್ಚಿಟ್ಟಿದ್ದ ಎಕೆ 47 ಸೇರಿದಂತೆ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ

    January 11, 2025
    Share

    ಪಶ್ಚಿಮ ಘಟ್ಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಶರಣಾದ ಒಂದೇ ದಿನದಲ್ಲಿ ಮೂರು ಲಕ್ಷ ಪ್ಯಾಕೇಜ್ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಆಗಿದೆ. ಮತ್ತೊಂದು ಕಡೆ ಎನ್ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ಬಿಜೆಪಿ ಮೊರೆ ಹೋಗುತ್ತಿದೆ.

    ಶರಣಾಗತಿ ನಂತರ ನ್ಯಾಯದ ಪ್ರಕ್ರಿಯೆ ಶುರುವಾಗಿದೆ. 6 ಜನ ನಕ್ಸಲರನ್ನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು 6 ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಒಟ್ಟು 14 ದಿನಗಳ ಕಾಲ ಅಂದ್ರೆ ಜನವರಿ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೆ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಇದೆಲ್ಲದರ ನಡುವೆ ಈಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ಗಳು ಪತ್ತೆಯಾಗಿವೆ. ಎಕೆ 47, 303ಕೋವಿ, ಒಂದು ಪಿಸ್ತೂಲ್ ಮತ್ತು 100ಕ್ಕೂ ಹೆಚ್ಚು ಗುಂಡುಗಳು ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿವೆ. ಗನ್ ಗಳು ರದ್ದು ಎಂಬುದು ಸ್ಪಷ್ಟವಾಗಿಲ್ಲ. ಈ ಗನ್ಗಳು ನಕ್ಸಲರದ್ದೇನಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಠಾಣಾ ವ್ಯಾಪ್ತಿಯಲ್ಲಿ ಗನ್ಗಳು ಪತ್ತೆಯಾಗಿವೆ. ಸದ್ಯ ಆಯುಧ ಆ್ಯಕ್ಟ್ ಅಡಿಯಲ್ಲಿ ಅಪರಿಚತರು ಎಂದು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ

    Post Views: 177

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.