Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಏರುತ್ತಿರುವ ತಾಪಮಾನ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಸಾಧ್ಯತೆ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಏರುತ್ತಿರುವ ತಾಪಮಾನ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಸಾಧ್ಯತೆ

    May 19, 2023
    Share

    ಬೆಂಗಳೂರು : ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಕಾರಣ, ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣವಿರಲಿದೆ.

    ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಿರಲಿದೆ. ಮಡಿಕೇರಿ ಜಿಲೆಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.