Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೆಲ್ಡಿಂಗ್‌ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ವೆಲ್ಡಿಂಗ್‌ ಮಾಡುತ್ತಿದ್ದ ಕಾರ್ಮಿಕ ಗಾಯಗೊಂಡು ಸಾವು

    January 15, 2024
    Share

    ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಪೆಟ್ರೋ ಕೆಮಿಕಲ್ ಕಂಪನಿಯೊಂದರಲ್ಲಿ ವೆಲ್ಡಿಂಗ್‌ ಮಾಡುತ್ತಿರುವ ಸಂದರ್ಭ ಅಗ್ನಿ ಅವಘಡ ಉಂಟಾಗಿ ಕಾರ್ಮಿಕ ರೊನಾಲ್ಡ್‌ ಪೌಲ್‌ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ.13ರಂದು ನಡೆದಿದೆ.

    ರೊನಾಲ್ಡ್ ಪಾಲ್ ಇತರ ಆರು ಕಾರ್ಮಿಕರೊಂದಿಗೆ ಖಾಲಿ ಇದ್ದ ತೈಲ ಟ್ಯಾಂಕ್‌ನಲ್ಲಿ ವೆಲ್ಡಿಂಗ್ ಕೆಲಸದಲ್ಲಿ ತೊಡಗಿದ್ದಾಗ, ರೊನಾಲ್ಡ್ ಪಾಲ್ ಟ್ಯಾಂಕ್ ಮೇಲೆ ನಿಂತಿದ್ದರು. ಅದೇ ಸಮಯದಲ್ಲಿ, ಇತರ ಕಾರ್ಮಿಕರು ನೆಲದ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಪೌಲ್ ಟ್ಯಾಂಕ್‌ ಮೇಲೆ ಇದ್ದುದರಿಂದ ಒಮ್ಮೆಲೆ ಬೆಂಕಿ ಕೆನ್ನಾಲಿಗೆ ಆವರಿಸಿ ತೀವ್ರ ಸುಟ್ಟ ಗಾಯಕ್ಕೊಳಗಾಗಿ 20 ಅಡಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇತರ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

    Post Views: 239

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.