Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ
    ಇತ್ತೀಚಿನ ಸುದ್ದಿ

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026
    Share

    ಮಂಗಳೂರು:- ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ ಕೆಳಸಹಿದಾರರಿಗೆ ಸಾಕಷ್ಟು ದೂರುಗಳು ಬರುತ್ತಿರುವುದು ಕಂಡು ಬಂದಿರುತ್ತದೆ.ಆದುದರಿಂದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಹೊರರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ 3 ತಿಂಗಳ ಒಳಗೆ ಕನ್ನಡವನ್ನು ಕಲಿಯಲೇಬೇಕು. ಅಲ್ಲಿಯವರೆಗೆ ರೋಗಿಗಳೊಂದಿಗೆ ವ್ಯವಹರಿಸಲು ವಿಭಾಗಗಳಲ್ಲಿರುವ ಇತರ ಸಿಬ್ಬಂದಿಗಳ ಸಹಾಯ ಪಡೆಯುವಂತೆ ವೆನ್‍ಲಾಕ್ ಅಧೀಕ್ಷಕ ಸೂಚಿಸಿದ್ದಾರೆ.

    Post Views: 2

    dakshina kannada karnataka

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.