Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಹಣ ವಂಚನೆ- ಪ್ರಕರಣ ದಾಖಲು…!
    ಇತ್ತೀಚಿನ ಸುದ್ದಿ

    ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಹಣ ವಂಚನೆ- ಪ್ರಕರಣ ದಾಖಲು…!

    September 21, 2025
    Share

    ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಹಣ ವಂಚಿಸಿದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

    ಲಿನೆಟ್ ಮೆಂಡೋನ್ಸ (52) ಅವರಿಗೆ ಸೆಪ್ಟೆಂಬರ್ 18 ರಂದು ವಾಟ್ಸಾಪ್ನಲ್ಲಿ ವಿಡಿಯೋ ಕಾಲ್ ಬಂದಿದ್ದು, ಪೊಲೀಸ್ ಸಮವಸ್ತ್ರ ಧರಿಸಿದ ಅಪರಿಚಿತ ವ್ಯಕ್ತಿ ಮಾತನಾಡಿ, “ನಿಮ್ಮ ಮೇಲೆ ಕೇಸು ಇದೆ, ನಿಮ್ಮ ಮೊಬೈಲ್ ನಂಬರ್ ಬ್ಲಾಕ್ ಮಾಡಲಾಗುತ್ತದೆ. ಬ್ಯಾಂಕ್ ಖಾತೆಯಲ್ಲಿರುವ ಹಣ ಉಳಿಸಿಕೊಳ್ಳಬೇಕಾದರೆ ತಕ್ಷಣವೇ ನಾನು ಕಳುಹಿಸಿದ ಖಾತೆಗೆ ಹಣ ಹಾಕಬೇಕು,” ಎಂದು ಪಿಡಿಎಫ್ ಫೈಲ್ ಕಳುಹಿಸಿದ್ದಾನೆ.

    ಈ ಬೆದರಿಕೆಯಿಂದ ಭಯಭೀತಗೊಂಡ ಲಿನೆಟ್, ಆತ ನಿಜವಾದ ಪೊಲೀಸ್ ಅಧಿಕಾರಿ ಎಂದು ನಂಬಿ, ತನ್ನ ಖಾತೆಯಲ್ಲಿದ್ದ ಒಟ್ಟು ₹4,10,000ರನ್ನು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದರು. ನಂತರ ಮಹಿಳೆಗೆ ವಂಚನೆ ನಡೆದಿರುವುದು ತಿಳಿದು, ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    Post Views: 177

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.