Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜನರಲ್ಲಿ ಆತಂಕ ಮೂಡಿಸಿದ ಸುಳಿ ಗಾಳಿ
    ಇತ್ತೀಚಿನ ಸುದ್ದಿ

    ಜನರಲ್ಲಿ ಆತಂಕ ಮೂಡಿಸಿದ ಸುಳಿ ಗಾಳಿ

    February 12, 2026
    Share

    ಕುಂದಾಪುರ: ಇಲ್ಲಿನ ನಾಡ ಗ್ರಾಮ ಪಂಚಾಯತ್ ಮುಂಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಮೈದಾನದಲ್ಲಿ ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಸುಳಿ ಗಾಳಿಯು ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.

    ಮಧ್ಯಾಹ್ನದ ಸಮಯದಲ್ಲಿ ಬೀಸಿದ ಈ ಭಾರೀ ಸುಳಿ ಗಾಳಿಯು ಮೈದಾನದಲ್ಲಿದ್ದ ಧೂಳು ಮತ್ತು ಕಸಕಡ್ಡಿಗಳನ್ನು ಸ್ವಲ್ಪ ದೂರದವರೆಗೆ ಹಾರಿಸಿಕೊಂಡು ಹೋಯಿತು.ಹಠಾತ್ತನೆ ಕಾಣಿಸಿಕೊಂಡ ಈ ಸುಳಿಗಾಳಿಯನ್ನು ಅಲ್ಲಿದ್ದ ಆಟೋ ರಿಕ್ಷಾ ಚಾಲಕರು, ಪಂಚಾಯತ್ ಸಿಬ್ಬಂದಿ, ಆರೋಗ್ಯ ಕೇಂದ್ರಕ್ಕೆ ಬಂದವರು ಹಾಗೂ ಸ್ಥಳೀಯ ನಿವಾಸಿಗಳ ಕುತೂಹಲಕ್ಕೆ ಕಾರಣವಾಯಿತು. ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.ಈ ಹಿಂದೆ ಕಾರ್ಕಳ, ಮೂಡುಬಿದಿರೆ ಮತ್ತು ಮಲ್ಪೆ ಭಾಗಗಳಲ್ಲೂ ಇಂತಹ ಸುಳಿ ಗಾಳಿಗಳು ಕಾಣಿಸಿಕೊಂಡಿತ್ತು.

    Post Views: 187

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.