Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ದೋಚಿದ ಖದೀಮರು
    ಇತ್ತೀಚಿನ ಸುದ್ದಿ

    ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ದೋಚಿದ ಖದೀಮರು

    June 16, 2024
    Share

    ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರಲ್ಲಿದ್ದ ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಪಲಿಕೆ ಎಂಬಲ್ಲಿ ನಡೆದಿದೆ. ಜಯರಾಜ್ ರವರು ನೀಡಿದ ದೂರಿನಂತೆ, ದಿನಾಂಕ 15-06-2024 ರಂದು ಬೆಳಿಗ್ಗೆ, ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಪಲಿಕೆ ಎಂಬಲ್ಲಿರುವ ಮನೆಯನ್ನು, ಜಯರಾಜ್ ತಮ್ಮ ಸುಜಯ್‌ರವರು ಭದ್ರಪಡಿಸಿ ಹೋಗಿದ್ದು, ಜಯರಾಜ್ ರವರು ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರ ಲಾಕರನ್ನು ಮುರಿದು, ಅದರಲ್ಲಿದ್ದ ಜಯರಾಜ್ ರವರ ಬಾಬ್ತು 12 ಗ್ರಾಂ ತೂಕದ (ಅಂದಾಜು ಮೌಲ್ಯ 78000/-) ಚಿನ್ನದ ಚೈನ್‌ ಮತ್ತು ತಾಯಿಯ ಒಟ್ಟು 4 ಗ್ರಾಂ ತೂಕದ ಕಿವಿಯ ಆಭರಣ (ಅಂದಾಜು ಅಂದಾಜು ಮೌಲ್ಯ ಸುಮಾರು 26,000/- ರೂಪಾಯಿಗಳು) ಹಾಗೂ ಜಯರಾಜ್ ರವರ ಬಾಬ್ತು ಪಾಸ್‌ ಪೋರ್ಟ್‌ ಹಾಗೂ 15000/- ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 108/2024 ಕಲಂ: 454, 380 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 181

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.