Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫ್ರೀಜರ್‌ನಲ್ಲಿತ್ತು ಪತ್ನಿಯ ಶವ. ಮಗನ ಬರುವಿಕೆಗಾಗಿ ಹೀಗೆ ಮಾಡ್ದೆ ಎಂದ ವ್ಯಕ್ತಿ!
    ಇತ್ತೀಚಿನ ಸುದ್ದಿ

    ಫ್ರೀಜರ್‌ನಲ್ಲಿತ್ತು ಪತ್ನಿಯ ಶವ. ಮಗನ ಬರುವಿಕೆಗಾಗಿ ಹೀಗೆ ಮಾಡ್ದೆ ಎಂದ ವ್ಯಕ್ತಿ!

    July 3, 2023
    Share

    ರೇವಾ : ಮಧ್ಯಪ್ರದೇಶದ ರೇವಾ ನಗರದ ಸಿಟಿ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಶವವನ್ನು ಆಕೆಯ ಮನೆಯ ಫ್ರೀಜರ್‌ನಿಂದ ಪೊಲೀಸರು ಹೊರತೆಗೆದಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಸಿಟಿ ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ವಿಜಯ್ ಸಿಂಗ್ ಮಾತನಾಡಿ, ‘ಸುಮಿತ್ರಿ ಮಿಶ್ರಾ ಅವರ ಶವವನ್ನು ಅವರ ಮನೆಯ ಫ್ರೀಜರ್‌ನಿಂದ ಹೊರತೆಗೆಯಲಾಗಿದೆ.

    ಪೋಷಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು, ಈ ವಿಷಯ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಪತಿ ಭರತ್ ಮಿಶ್ರಾ ನಮ್ಮ ಮಗಳನ್ನು ಕೊಂದು ಶವವನ್ನು ಫ್ರೀಜರ್‌ನಲ್ಲಿಟ್ಟಿದ್ದಾನೆ ಎಂದು ಮೃತ ಮಹಿಳೆಯ ತಾಯಿಯ ಕಡೆಯವರು ಆರೋಪಿಸಿದರೆ, ಮುಂಬೈನಿಂದ ಮಗ ಬರಲೆಂದು ಶವವನ್ನು ಫ್ರೀಜರ್‌ನಲ್ಲಿ ಇಟ್ಟಿದ್ದೆ ಎಂದು ಮೃತ ಮಹಿಳೆಯ ಪತಿ ಹೇಳಿಕೊಂಡಿದ್ದಾನೆ.

    ಸದ್ಯ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈಗ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಠಾಣಾಧಿಕಾರಿ ವಿಜಯ್ ಸಿಂಗ್ ತಿಳಿಸಿದ್ದಾರೆ.

    Post Views: 276

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.